Advertisement

Karnataka rain update

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 4ರಿಂದ ಮತ್ತೆ ಉತ್ತಮ ಮಳೆಯಾಗಲಿದ್ದು, ಜುಲೈ 10ರವರೆಗೆ ಸಾಮಾನ್ಯ…

3 months ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ರೈತರು ಮಳೆ ನೀರು ಸಂಗ್ರಹಕ್ಕೆ ಆದ್ಯತೆ ನೀಡುವಂತೆ…

3 months ago

ಹವಾಮಾನ ವರದಿ | 12-06-2026 | ಕರ್ನಾಟಕದಲ್ಲಿ ಮುಂದುವರಿದ ಮಳೆಯ ವಾತಾವರಣ : ಕರಾವಳಿಯಲ್ಲಿ ಮಳೆ ಇಳಿಕೆಯ ಲಕ್ಷಣ, ದಕ್ಷಿಣ ಒಳನಾಡಿನಲ್ಲಿ 10 ದಿನ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ. ಕರಾವಳಿಯಲ್ಲಿ ಜೂನ್ 14-15ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನಲ್ಲಿ…

3 months ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ ಇದೆ. ಮುಂಗಾರು ಮಾರುತಗಳಿಗೆ ಪೂರಕ ವಾತಾವರಣ ಕೊರತೆಯಿಂದ ಕರ್ನಾಟಕಕ್ಕೆ ಮುಂಗಾರು ಪ್ರವೇಶವೂ ವಿಳಂಬವಾಗುವ…

4 months ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

4 months ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ 5 ಅಥವಾ 6ರಿಂದ ಮಳೆ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ.

5 months ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ ಹೆಚ್ಚಾಗಲಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3°C ಹೆಚ್ಚು ಇರಬಹುದು…

5 months ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15 ನಂತರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

5 months ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ…

6 months ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಉಳಿದ ಕಡೆಗಳಲ್ಲಿ ಒಣ ಹವೆ ಇರಲಿದೆ.

6 months ago