ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.
ಬಂಗಾಳಕೊಲ್ಲಿಯ ಪಾಂಡಿಚೇರಿ ಕರಾವಳಿಯಲ್ಲಿ ಬೀಡುಬಿಟ್ಟಿರುವ ಫೆಂಗಲ್ ಚಂಡಮಾರುತವು ದಿನ ಕಳೆದಂತೆ ದುರ್ಬಲಗೊಳ್ಳುತ್ತಿದ್ದು, ಡಿಸೆಂಬರ್ 2 ಹಾಗೂ 3ರಂದು ರಾಜ್ಯದ ಚಾಮರಾಜನಗರ ಮೂಲಕ ಸಾಗಿ ಕೇರಳದ ಕೋಜಿಕ್ಕೊಡು ಭಾಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು…
ಬೆಂಗಳೂರಿನ ಕೆಲವು ಕಡೆ ಈಗ ಮಳೆ ಕಡಿಮೆಯಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ.
ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18 ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ…
ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ…
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎಪ್ರಿಲ್ 7 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.