ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ನವೆಂಬರ್ 11 ಕೊನೆಯ ದಿನವಾಗಿದೆ. ಇನ್ನೂ ಸುಮಾರು 39.20 ಲಕ್ಷ ಮಂದಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿಯಿದ್ದು, ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಪಡಿತರ…
ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಳಿಸುವ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಅಥವಾ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಮನೆಯಲ್ಲೇ ಮೊಬೈಲ್ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಲು ಆಹಾರ ಇಲಾಖೆ…