Advertisement

Karnataka school health initiative

ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊಪ್ಪಳದಲ್ಲಿ ಯಶಸ್ವಿಯಾದ ಮಾದರಿ ಈಗ ರಾಜ್ಯದ ಎಲ್ಲ ಶಾಲೆಗಳಿಗೂ ವಿಸ್ತರಣೆ.

1 day ago