ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಲು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದ್ದಾರೆ.…