Advertisement

Karnataka weather forecast

ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಮಳೆ ಮತ್ತು ಗುಡುಗಿನ ಸಾಧ್ಯತೆ ಇದೆ; ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯ ದಕ್ಷಿಣ…

10 hours ago

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್ 26ರಿಂದ ತಾತ್ಕಾಲಿಕವಾಗಿ ಮಳೆ ಕಡಿಮೆಯಾಗಬಹುದು. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದಲ್ಲಿನ…

4 days ago

ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಪ್ರಬಲ…

5 days ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9 ರಿಂದ ಕರಾವಳಿಯಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಶುಷ್ಕ…

3 weeks ago

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು ಗೋಚರಿಸುತ್ತಿವೆ. ಸೆ. 28ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ…

4 weeks ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸೆ.23–24ರವರೆಗೆ ಹಾಗೂ ದಕ್ಷಿಣ ಒಳನಾಡಿನಲ್ಲಿ…

1 month ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ ಕನ್ನಡ ಹಾಗೂ ಸೆ.20ರಿಂದ ಉಡುಪಿ–ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಲಿದೆ.…

1 month ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ ಹೆಚ್ಚಾಗುವ ಸಾಧ್ಯತೆ ಇದೆ. ಸೆ.19ರಿಂದ ದಕ್ಷಿಣ ಒಳನಾಡು–ಮಲೆನಾಡಿನಲ್ಲಿ ಹಾಗೂ ಸೆ.20ರಿಂದ ಕರಾವಳಿಯಲ್ಲೂ ಗುಡುಗು…

1 month ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಸೆ.21ರ ಸುಮಾರಿಗೆ ಕರಾವಳಿಯಲ್ಲೂ ಮಳೆ ಚುರುಕಾಗುವ ಸಾಧ್ಯತೆ ಇದ್ದು,…

1 month ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಸೆ.18ರ ಬಳಿಕ ಮಲೆನಾಡು–ಉತ್ತರ ಒಳನಾಡಿನಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಸೆ.21ರ…

1 month ago