ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಉತ್ತರ ಒಳನಾಡಿನಲ್ಲಿ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯ…