Advertisement

Karnataka Weather

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಚುರುಕಾಗುವ ಲಕ್ಷಣಗಳು ಕಂಡುಬಂದಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಮಂಡಲದ ತಿರುಗುವಿಕೆಯು ನ. 2ರಂದು ವಾಯುಭಾರ ಕುಸಿತವಾಗಿ ರೂಪುಗೊಳ್ಳುವ ಸಾಧ್ಯತೆಯಿದ್ದು, ಇದರ…

2 weeks ago

ಹವಾಮಾನ ವರದಿ| 26.10.2026 | ಕರ್ನಾಟಕದಲ್ಲಿ ಬಿಸಿಲು, ಒಣಹವೆ ಮುಂದುವರಿಕೆ: ನವೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರ್ನಾಟಕದಾದ್ಯಂತ ಅ.27ರಿಂದ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅರ್ನಬ್ ಚಂಡಮಾರುತದ ಪರಿಣಾಮವಾಗಿ ಉತ್ತರ ಭಾರತದ ಕಡೆಯಿಂದ ರಾಜ್ಯದತ್ತ ಶುಷ್ಕ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮಳೆಯ…

2 weeks ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆಯಿದ್ದು, ಅರಬ್ಬಿ…

4 weeks ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆ ವಿಸ್ತರಿಸುವ ಸಾಧ್ಯತೆಯಿದೆ. ದಕ್ಷಿಣ ಅರಬ್ಬಿ ಸಮುದ್ರ ಮತ್ತು…

4 weeks ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ವಾಯುಮಂಡಲದ ತಿರುಗುವಿಕೆಯ ಪರಿಣಾಮ ಅ.15ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಹಾಗೂ…

4 weeks ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು ಎಂದು ವಿಶ್ವ ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ಇದರಿಂದ ಜಗತ್ತಿನ ವಿವಿಧ ಪ್ರದೇಶಗಳಲ್ಲಿ…

1 month ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಅ.13–14ರಂದು ಹವಾಮಾನ ವ್ಯವಸ್ಥೆ ರೂಪುಗೊಂಡರೆ, ಅ.16ರಿಂದ ಕರಾವಳಿ, ಮಲೆನಾಡು ಹಾಗೂ…

1 month ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು ಮಳೆ ಆರಂಭವಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳ ಚಲನೆಗೆ ಪೂರಕ ವಾತಾವರಣ ನಿರ್ಮಾಣವಾಗುತ್ತಿದ್ದು,…

1 month ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ ಪೂರಕ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ…

1 month ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9 ರಿಂದ ಕರಾವಳಿಯಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಶುಷ್ಕ…

1 month ago