Advertisement

Karnataka Weather

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಹಾಗೂ ಕೇರಳದ ಹಲವು ಜಿಲ್ಲೆಗಳಿಗೆ…

4 months ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಮತ್ತು ದಕ್ಷಿಣ…

4 months ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದ್ದು, ಜೂನ್ 12-13ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.

4 months ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 12ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ…

4 months ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ವಾರಗಳಲ್ಲಿ ಕರ್ನಾಟಕದಲ್ಲಿ…

4 months ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್ 8ರಿಂದ ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.

4 months ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ…

4 months ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್ 4ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುವ ಲಕ್ಷಣಗಳಿದ್ದು, ಜೂನ್ 8ರಿಂದ ಮಳೆ ಮತ್ತಷ್ಟು…

4 months ago

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಂಜೆ…

4 months ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ಮಿಶ್ರ ವಾತಾವರಣ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ. 30.05.2026ರ ಬೆಳಿಗ್ಗೆ…

4 months ago