ಕರಾವಳಿ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಒಂದೆರಡು ದಿನ ಮಳೆಯಾಗುವ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಆದರೆ ಮಾರ್ಚ್ 30 ರಿಂದ…
ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ…
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಕೂಡಾ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಘಟ್ಟದ ತಪ್ಪಲು ಪ್ರದೇಶದಲ್ಲಿ ತುಂತುರು ಮಳೆ ಸಾಧ್ಯತೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ…
ರಾಜ್ಯದ ಹಲವೆಡೆ ಮುಂದಿನ 5 ದಿನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಮಾರ್ಚ್ 25 ರಿಂದ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ…
ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಕಾಲ…
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ ಅಲ್ಲಲ್ಲಿ, ಮಲೆನಾಡು ಭಾಗದ ಕೆಲವೆಡೆ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ತುಂತುರು…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.