ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ, ತಮಿಳುನಾಡು ಮೂಲಕ ಗಾಳಿಯ ಪ್ರವೇಶದ ಜೊತೆಗೆ ಹಿಂಗಾರು ಮಾರುತಗಳು ಸೇರಿಕೊಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸುಮಾರು ಅಕ್ಟೊಬರ್ 18,19ರ ಸಮಯದಲ್ಲಿ…
14.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗಿತ್ತು. ಇವತ್ತು…
13.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಎಲ್ಲಿಯೂ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅಕ್ಟೊಬರ್ 15ರ ಸುಮಾರಿಗೆ ಅರಬ್ಬಿ ಸಮುದ್ರದ ದಕ್ಷಿಣ ಕೇರಳ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ರಾಜ್ಯದಲ್ಲಿ ಮಳೆಯ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಒಮಾನ್ ಕರಾವಳಿಯಲ್ಲೇ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2 ಅಥವಾ 3 ದಿವಸಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆಗೆ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ಕಡೆಗೆ ಮರುಪ್ರಯಾಣ ಸಾಧ್ಯತೆ ಕಡಿಮೆಯಾಗಿದ್ದು, ಒಮಾನ್ ಕರಾವಳಿಯಲ್ಲೇ ಅಕ್ಟೊಬರ್ 12ರ ಸುಮಾರಿಗೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಬೀದರ್ ಭಾಲ್ಕಿ, ಕೋಲಾರದಲ್ಲಿ 7 ಸೆಂಟಿ ಮೀಟರ್ ಬೆಂಗಳೂರಿನಲ್ಲಿ 4 ಸೆಂಟಿಮೀಟರ್ ಮಳೆಯಾಗಿದೆ. ರಾಜ್ಯದ ವಿವಿಧೆಡೆ ಭಾರೀ…
ಒಮಾನ್ ಕರಾವಳಿಯ ಚಂಡಮಾರುತವು ಅಲ್ಲಿಯೇ ದುರ್ಬಲಗೊಂಡ ಅಕ್ಟೊಬರ್ 12ರ ಸುಮಾರಿಗೆ ಗುಜರಾತ್ ಸಮೀಪ ತಲಪುವ ನಿರೀಕ್ಷೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿ ತನಕ ಸಾಗಿ ಮತ್ತೆ ತಿರುಗಿ ಗುಜರಾತ್ ಕರಾವಳಿ ಕಡೆ ಪಯಣಿಸುವ ಸೂಚನೆಗಳಿವೆ.