Advertisement

Karnataka Weather

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು ಕಾಣುತ್ತಿಲ್ಲ. ಈಗಿನಂತೆ ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

11 months ago

ಹವಾಮಾನ ವರದಿ | 07-07-2025 | ದಿಢೀರನೆ ಬದಲಾಯ್ತು ಹವಾಮಾನ | ಹೇಗಿರಬಹುದು ಹವಾಮಾನ..? | ಕರಾವಳಿ ಭಾಗದಲ್ಲಿ ಮಳೆ ಜಾಸ್ತಿ ಇರಬಹುದು ಏಕೆ..?

ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗಿದ್ದು, ಇಂದು ರಾತ್ರಿ ಮಧ್ಯಪ್ರದೇಶ ತಲುಪುವ ನಿರೀಕ್ಷೆ ಇದೆ. ಇದರ ಪ್ರಭಾವದಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

12 months ago

ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?

ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ…

12 months ago

ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?

ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವುದು ಕಡಿಮೆಯಾಗುತ್ತಿದೆ.

12 months ago

ಹವಾಮಾನ ವರದಿ | 01-07-2025 | ಜುಲೈ 6 ರಿಂದ ಮಳೆ ಕಡಿಮೆ | ಜುಲೈ ತಿಂಗಳಲ್ಲಿ ಮುಂಗಾರು ಹೇಗಿರಬಹುದು..?

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮುಂಗಾರು ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆಗಳಿವೆ

12 months ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ ಮೊದಲಾರ್ಧದಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆ ಇರಬಹುದು.

12 months ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ…

12 months ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

12 months ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜೂನ್ 29ರಿಂದ ಅಲ್ಪ ಪ್ರಮಾಣದಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ. 

12 months ago

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

12 months ago