ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 4ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು,…
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10, ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ…
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ,ಕೊಡಗು ಜಿಲ್ಲೆಯ ಅಲ್ಲಲ್ಲಿ , ಹಾಸನ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ,…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. …
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಎಪ್ರಿಲ್ 28ರಿಂದ ಮಲೆನಾಡು ಭಾಗಗಳಲ್ಲಿ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.