Karnataka Weather

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ.

1 month ago
ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ.

1 month ago
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.

1 month ago
ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9 ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಈಗಿನಂತೆ…

1 month ago
ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |

ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |

ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 4ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.

1 month ago
ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು,…

1 month ago
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10,  ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ…

1 month ago
ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ,ಕೊಡಗು ಜಿಲ್ಲೆಯ ಅಲ್ಲಲ್ಲಿ , ಹಾಸನ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ,…

2 months ago
ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

2 months ago