Advertisement

Karnataka Weather

ಹವಾಮಾನ ವರದಿ | 08-01-2025 | ವಾಯುಭಾರ ಕುಸಿತದ ಲಕ್ಷಣ | ತುಂತುರು ಮಳೆ ಸಾಧ್ಯತೆ | ಈ ವರ್ಷದ ಚಳಿಗಾಲ ಅಂತ್ಯವಾಗುವ ಸಾಧ್ಯತೆ..? |

ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

2 years ago

ಹವಾಮಾನ ವರದಿ | 27-12-2024 | ರಾಜ್ಯದ ಕೆಲವು ಕಡೆ ಮೋಡ-ತುಂತುರು ಮಳೆ ಸಾಧ್ಯತೆ |

ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. ಡಿಸೆಂಬರ್ 30 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ…

2 years ago

ಹವಾಮಾನ ವರದಿ | 26-12-2024 | ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ | ಜನವರಿಯಲ್ಲಿ ಮಳೆಯ ಸಾಧ್ಯತೆ ಇಲ್ಲ|

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ…

2 years ago

ಹವಾಮಾನ ವರದಿ | 23-12-2024 | ಕೆಲವು ಕಡೆ ಮೋಡ-ಕೆಲವು ಕಡೆ ತುಂತುರು ಮಳೆ | ಜನವರಿಯಲ್ಲಿ ಮಳೆಯ ಲಕ್ಷಣವಿಲ್ಲ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ರೀತಿಯ ಗಾಳಿಯ ಚಲನೆಯಿಂದ ರಾಜ್ಯದಲ್ಲಿ ಡಿಸೆಂಬರ್ 26  ರಿಂದ 2 ದಿವಸಗಳ ಕಾಲ…

2 years ago

ಹವಾಮಾನ ವರದಿ | 22-12-2024 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ…

2 years ago

ಕಲಬುರಗಿಯಲ್ಲಿ ಚಳಿಯ ಪ್ರಮಾಣ ಹೆಚ್ಚಳ |

ಈ ಬಾರಿಯ ಹವಾಮಾನ ಬದಲಾವಣೆಯು ಹಲವು ಕಡೆ ಪರಿಣಾಮ ಬೀರುತ್ತಿದೆ.

2 years ago

ಹವಾಮಾನ ವರದಿ | 16-12-2024 | ರಾಜ್ಯದಲ್ಲಿ ಒಣಹವೆ | ಇನ್ನೊಂದು ವಾಯುಭಾರ ಕುಸಿತ…!

17.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಪೂರ್ವ ಕರಾವಳಿ ತಲುಪಿದ್ದು, ಡಿ.…

2 years ago

ಹವಾಮಾನ ವರದಿ | 09.12.2024 | ರಾಜ್ಯದ ಕೆಲವು ಕಡೆ ಇಂದೂ ಮಳೆ ಸಾಧ್ಯತೆ | ಡಿ.13 ರವರೆಗೂ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿ. 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿ. 14 ರಂದು ದಕ್ಷಿಣ…

2 years ago

ಹವಾಮಾನ ವರದಿ | 06-12-2024 | ಕೆಲವು ಕಡೆ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆ ಸಾಧ್ಯತೆ | ಡಿ.9 ರಿಂದ ಮಳೆ ಸಂಪೂರ್ಣ ಕಡಿಮೆ |

ಅರಬ್ಬಿ ಸಮುದ್ರದ ತಿರುವಿಕೆಯು (ಫೆಂಗಲ್ ಚಂಡಮಾರುತ) ಸಂಪೂರ್ಣ ಶಿಥಿಲಗೊಳ್ಳುವ ಹಂತದಲ್ಲಿದ್ದು, ಈಗಿನ ಹಿಂಗಾರು ರೀತಿಯ ಮಳೆಯೂ ಕಡಿಮೆಯಾಗುವ ಲಕ್ಷಣಗಳಿವೆ.

2 years ago

ಹವಾಮಾನ ವರದಿ | 05-12-2024 | ಡಿ.9 ರ ತನಕವೂ ಮಳೆ ಮುಂದುವರಿಯುವ ಲಕ್ಷಣ | ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣ |

ಡಿಸೆಂಬರ್ 8 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು,ಪರಿಸ್ಥಿತಿ ಕಾದು ನೋಡಬೇಕಾಗಿದೆ.

2 years ago