ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 28ರಿಂದ ಮಳೆ ಪ್ರಮಾಣ…
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 26 ರಂದು ಭೂಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳ…
22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ…
ಬಂಗಾಳಕೊಲ್ಲಿಯ ಉತ್ತರ ಮಯನ್ಮಾರ್ ಕರಾವಳಿಯಲ್ಲಿ ಸೆಪ್ಟೆಂಬರ್ 25 ರಂದು ಪ್ರಭಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ರಾಜ್ಯದ ವಿವಿಧೆಡೆ ಅದರಲ್ಲೂ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ…
ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಪೂರ್ವದ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.
18.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ…
ಮುಂಗಾರು ಉತ್ತರ ಭಾರತದಲ್ಲಿ ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ, ರಾಜ್ಯದಲ್ಲಿ ಅಕ್ಟೊಬರ್ 2ನೇ ವಾರದಲ್ಲಿ ಆರಂಭವಾಗಬಹುದು.
ವಾಯುಭಾರ ಕುಸಿತದ ಪರಿಣಾಮದಿಂದ ಮಹಾರಾಷ್ಟ್ರದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.