ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್ ಎಲರ್ಟ್, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು…
ಮುಂಗಾರು ಮಳೆ ಏನೋ ಆರಂಭವಾಗಿದೆ. ಆದರೆ ನಿರೀಕ್ಷೆ ತಕ್ಕಂತೆ ಮಳೆ ಬೀಳುತ್ತಿಲ್ಲ. ಕರ್ನಾಟಕ(Karnataka) ರಾಜ್ಯಾದ್ಯಂತ ಅಲ್ಲಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆ(Rain) ಆಗುತ್ತಿದೆ. ಮೊದಲಿನ ರೀತಿ ಮುಂಗಾರು ಮಳೆ ಭಾರೀ ಆಗದಿದ್ದರೂ…
25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿಗಿರಿ ಒಲಿದು ಬಂದಿದೆ. ಈಗ ಕೃಷಿ ಖಾತೆ ಸಿಕ್ಕಿದರೆ ಉತ್ತಮ ಎಂಬ ಅಭಿಲಾಷೆ ಹಲವು ರೈತರಲ್ಲಿದೆ.
ವೈದ್ಯ ವೃತ್ತಿಗೆ(Doctor) ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳ(Students) ಕನಸನ್ನು ನನಸು ಮಾಡಿಕೊಳ್ಳಲು ಬರೆಯಬೇಕಾದ ಪರೀಕ್ಷೆ ನೀಟ್(NEET). ಇದೀಗ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ…
ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್‌ಎಸ್ ಡ್ಯಾಂನಲ್ಲಿ(KRS Dam)…
ಹವಾಮಾನ ವೈಪರಿತ್ಯ(Climate change), ಮಳೆ ಕೊರತೆ(Lack of rain), ಬರಗಾಲ(Drought), ತಾಪಮಾನ ಏರಿಕೆ(Temperature hike) ಇವೆಲ್ಲವೂ ಜನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅದರಲ್ಲೂ ಕೃಷಿ…
ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ(Pre Mansoon rain) ಭರ್ಜರಿಯಾಗಿ ಸುರಿಯುತ್ತಿದೆ. ಕೆಲ ಜಿಲ್ಲಗಳ ನೀರಿನ ಬವಣೆ ತೀರಿದೆ. ಅರಬ್ಬೀ ಸಮುದ್ರದಲ್ಲಿ(Arabian sea) ಮುಂಗಾರು ಮಾರುತಗಳು ಬೀಸುತ್ತಿರುವ ಪರಿಣಾಮ…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಎರಡನೇ ಆನೆ ಗಣತಿಯನ್ನು ಇದೇ ಮೇ 23ರಿಂದ ಪ್ರಾರಂಭಿಸಲಿವೆ. ಮೂರು ದಿನ…
ಮಳೆಯಾದ ತಕ್ಷಣವೇ ಡೆಂಗ್ಯು ಜ್ವರದ ಭೀತಿ ಇದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.