ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆ ಪ್ರಕಟಿಸಿದೆ. ರಾಜ್ಯಗಳ ಆಕ್ಷೇಪಣೆ ಮುಂದುವರಿದಿರುವ ಹಿನ್ನೆಲೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು ಕಂಡುಬಂದ ಹಿನ್ನೆಲೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ.
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ. ಆದರೆ ಆರೋಪಗಳ ಬಗ್ಗೆ ದೇವಸ್ಥಾನ ಆಡಳಿತದಿಂದ ಯಾವುದೇ ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಿದ್ದಿಲ್ಲ.
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ ಸಾಗಣೆಯಲ್ಲಿ ಸಂಪೂರ್ಣ ದಾಖಲೆ ಕಡ್ಡಾಯ ಎಂಬ ಸಂದೇಶ ಈ ಪ್ರಕರಣದಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ.
ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ…