ಗಗನಕ್ಕೇರಿದ ಟೊಮೆಟೋ ಬೆಲೆಯಿಂದ ರೈತರೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕೊಲೆಯಲ್ಲಿ ದರೋಡೆಕೋರರ ಜೊತೆಗೆ ಕೆಲವು ಉದ್ಯಮಿಗಳು ಭಾಗಿ ಶಂಕೆ ಇದೆ.
ಕಳೆನಾಶಕ ಸಿಂಪಡಣೆಯ ಬಳಿಕ ಸರಿಯಾಗಿ ಮೈ ತೊಳೆಯದೆ ಊಟ ಹಾಗೂ ನೀರು ಕುಡಿದ ಕಾರಣದಿಂದ ಅಸ್ವಸ್ಥಗೊಂಡ ಅರಣ್ಯ ಇಲಾಖೆಯ ಸಿಬಂದಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.