kodagu

ವಾಡಿಕೆಯಂತೆ ಸುರಿಯದ ಮುಂಗಾರು ಮಳೆ | ಪ್ರಮುಖ ಜಲಾಶಯಕ್ಕೆ ಅತೀ ಕಡಿಮೆ ಒಳಹರಿವು |ವಾಡಿಕೆಯಂತೆ ಸುರಿಯದ ಮುಂಗಾರು ಮಳೆ | ಪ್ರಮುಖ ಜಲಾಶಯಕ್ಕೆ ಅತೀ ಕಡಿಮೆ ಒಳಹರಿವು |

ವಾಡಿಕೆಯಂತೆ ಸುರಿಯದ ಮುಂಗಾರು ಮಳೆ | ಪ್ರಮುಖ ಜಲಾಶಯಕ್ಕೆ ಅತೀ ಕಡಿಮೆ ಒಳಹರಿವು |

ಮುಂಗಾರು ಮಳೆ ಏನೋ ಆರಂಭವಾಗಿದೆ. ಆದರೆ ನಿರೀಕ್ಷೆ ತಕ್ಕಂತೆ ಮಳೆ ಬೀಳುತ್ತಿಲ್ಲ. ಕರ್ನಾಟಕ(Karnataka) ರಾಜ್ಯಾದ್ಯಂತ ಅಲ್ಲಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆ(Rain) ಆಗುತ್ತಿದೆ. ಮೊದಲಿನ ರೀತಿ ಮುಂಗಾರು ಮಳೆ ಭಾರೀ ಆಗದಿದ್ದರೂ…

1 year ago
ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’

ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) - ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ…

1 year ago
ಕೊರೋನಾ ರೂಪಾಂತರಿ ಆತಂಕ | ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರಕೊರೋನಾ ರೂಪಾಂತರಿ ಆತಂಕ | ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

ಕೊರೋನಾ ರೂಪಾಂತರಿ ಆತಂಕ | ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲೆಡೆ ಎಚ್ಚರಿಕೆ ವಹಿಸಲಾಗುತ್ತಿದೆ.

2 years ago
ಕಾವೇರಿ ಪುಣ್ಯ ಕ್ಷೇತ್ರದಲ್ಲಿ ತೀರ್ಥ ರೂಪಿಣಿಯಾಗಿ ಬಂದ ಜೀವನದಿ ಕಾವೇರಿ | ತಲಕಾವೇರಿ ಕ್ಷೇತ್ರದಲ್ಲಿ ಹಬ್ಬದ ಸಂಭ್ರಮ | 1 ನಿಮಿಷ ಮೊದಲೇ ತೀರ್ಥೋದ್ಭವಕಾವೇರಿ ಪುಣ್ಯ ಕ್ಷೇತ್ರದಲ್ಲಿ ತೀರ್ಥ ರೂಪಿಣಿಯಾಗಿ ಬಂದ ಜೀವನದಿ ಕಾವೇರಿ | ತಲಕಾವೇರಿ ಕ್ಷೇತ್ರದಲ್ಲಿ ಹಬ್ಬದ ಸಂಭ್ರಮ | 1 ನಿಮಿಷ ಮೊದಲೇ ತೀರ್ಥೋದ್ಭವ

ಕಾವೇರಿ ಪುಣ್ಯ ಕ್ಷೇತ್ರದಲ್ಲಿ ತೀರ್ಥ ರೂಪಿಣಿಯಾಗಿ ಬಂದ ಜೀವನದಿ ಕಾವೇರಿ | ತಲಕಾವೇರಿ ಕ್ಷೇತ್ರದಲ್ಲಿ ಹಬ್ಬದ ಸಂಭ್ರಮ | 1 ನಿಮಿಷ ಮೊದಲೇ ತೀರ್ಥೋದ್ಭವ

ಬ್ರಹ್ಮಗಿರಿ ತಪ್ಪಲಿನಲ್ಲಿರುವ ತಲಕಾವೇರಿ ಕ್ಷೇತ್ರದಲ್ಲಿ ನಾಡಿನ ಜೀವನದಿ ಕಾವೇರಿ ತೀರ್ಥೋದ್ಭವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಕಕಾ೯ಟಕ ಲಗ್ನದಲ್ಲಿ ಜರುಗಿತು. 1 ಗಂಟೆ 26 ನಿಮಿಷಕ್ಕೆ ಸರಿಯಾಗಿ ಪುಟ್ಟ…

2 years ago
ತಲಕಾವೇರಿಯಲ್ಲಿ ಅ.17ರ ಮಧ್ಯರಾತ್ರಿ 1:27ಕ್ಕೆ ತೀರ್ಥೋದ್ಭವ | ತೀರ್ಥರೂಪಿಣಿಯಾಗಿ ಉಕ್ಕಿ ಬರುವ ಕಾವೇರಿ |ತಲಕಾವೇರಿಯಲ್ಲಿ ಅ.17ರ ಮಧ್ಯರಾತ್ರಿ 1:27ಕ್ಕೆ ತೀರ್ಥೋದ್ಭವ | ತೀರ್ಥರೂಪಿಣಿಯಾಗಿ ಉಕ್ಕಿ ಬರುವ ಕಾವೇರಿ |

ತಲಕಾವೇರಿಯಲ್ಲಿ ಅ.17ರ ಮಧ್ಯರಾತ್ರಿ 1:27ಕ್ಕೆ ತೀರ್ಥೋದ್ಭವ | ತೀರ್ಥರೂಪಿಣಿಯಾಗಿ ಉಕ್ಕಿ ಬರುವ ಕಾವೇರಿ |

ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

2 years ago
100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |

100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ.

2 years ago
#WetherMirror |ಕೊಡಗು, ಉ.ಕನ್ನಡ, ಬೆಳಗಾವಿಯಲ್ಲಿ ಮುಂದುವರಿದ ಮಳೆ ಆರ್ಭಟ | ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ |#WetherMirror |ಕೊಡಗು, ಉ.ಕನ್ನಡ, ಬೆಳಗಾವಿಯಲ್ಲಿ ಮುಂದುವರಿದ ಮಳೆ ಆರ್ಭಟ | ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ |

#WetherMirror |ಕೊಡಗು, ಉ.ಕನ್ನಡ, ಬೆಳಗಾವಿಯಲ್ಲಿ ಮುಂದುವರಿದ ಮಳೆ ಆರ್ಭಟ | ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ |

ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಸೋಮವಾರ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

2 years ago
#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

ರಾಜ್ಯದ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ…

2 years ago
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್​ |ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್​ |

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್​ |

ಮುಂಗಾರು ಪೂರ್ವ ಮಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್​…

2 years ago