KRS Dam

30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ…

3 months ago
ಜೀವನಾಡಿ ಕಾವೇರಿಗೆ ಸಿಎಂ ಬಾಗಿನ : ಮೆಟ್ಟೂರು ಡ್ಯಾಂನಿಂದ ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ : ಮೈದುಂಬಿ ಹರಿಯುತ್ತಿರುವ ಘಟಪ್ರಭಾಜೀವನಾಡಿ ಕಾವೇರಿಗೆ ಸಿಎಂ ಬಾಗಿನ : ಮೆಟ್ಟೂರು ಡ್ಯಾಂನಿಂದ ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ : ಮೈದುಂಬಿ ಹರಿಯುತ್ತಿರುವ ಘಟಪ್ರಭಾ

ಜೀವನಾಡಿ ಕಾವೇರಿಗೆ ಸಿಎಂ ಬಾಗಿನ : ಮೆಟ್ಟೂರು ಡ್ಯಾಂನಿಂದ ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ : ಮೈದುಂಬಿ ಹರಿಯುತ್ತಿರುವ ಘಟಪ್ರಭಾ

ಯಥೇಚ್ಚವಾಗಿ ಮಳೆ(Rain) ಸುರಿದು ರಾಜ್ಯದ ಅಣೆಕಟ್ಟುಗಳು(Dam) ತುಂಬಿದರೆ ರೈತರಿಗೆ, ನಾಡಿಗೆ, ಸಕಲ ಜೀವ ರಾಶಿಗಳಿಗೆ ಹಬ್ಬ. ಈ ಸಂಭ್ರಮವನ್ನು ಜಲ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ತಮ್ಮನ್ನು…

8 months ago
ರಾಜ್ಯದಲ್ಲಿ ಉತ್ತಮ ಮಳೆ | ಅಣೆಕಟ್ಟುಗಳಿಗೆ ಜೀವಕಳೆ | ಕಬಿನಿ ಡ್ಯಾಂನಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ | ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ ನೀರು | ಹರಿವುರಾಜ್ಯದಲ್ಲಿ ಉತ್ತಮ ಮಳೆ | ಅಣೆಕಟ್ಟುಗಳಿಗೆ ಜೀವಕಳೆ | ಕಬಿನಿ ಡ್ಯಾಂನಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ | ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ ನೀರು | ಹರಿವು

ರಾಜ್ಯದಲ್ಲಿ ಉತ್ತಮ ಮಳೆ | ಅಣೆಕಟ್ಟುಗಳಿಗೆ ಜೀವಕಳೆ | ಕಬಿನಿ ಡ್ಯಾಂನಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ | ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ ನೀರು | ಹರಿವು

ಮುಂಗಾರು ಚುರುಕುಗೊಂಡಿದೆ. ಕೇರಳದ(Kerala) ವಯನಾಡು ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ಮೈಸೂರು (Mysuru) ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ (Kabini Dam) ಭರ್ತಿಯಾಗಿದೆ.…

9 months ago
ಕಾವೇರಿ ಜಲಾನಯನದಲ್ಲಿ ತಗ್ಗಿದ ಮಳೆ | ಕೆಆರ್‌ಎಸ್‌ ಡ್ಯಾಂ ಒಳಹರಿವು ಇಳಿಕೆ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು |ಕಾವೇರಿ ಜಲಾನಯನದಲ್ಲಿ ತಗ್ಗಿದ ಮಳೆ | ಕೆಆರ್‌ಎಸ್‌ ಡ್ಯಾಂ ಒಳಹರಿವು ಇಳಿಕೆ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು |

ಕಾವೇರಿ ಜಲಾನಯನದಲ್ಲಿ ತಗ್ಗಿದ ಮಳೆ | ಕೆಆರ್‌ಎಸ್‌ ಡ್ಯಾಂ ಒಳಹರಿವು ಇಳಿಕೆ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು |

ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮವಾಗಿ ಕೆಆರ್‌ಎಸ್‌ ಡ್ಯಾಂ (KRS Dam) ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ 4,673 ಕ್ಯೂಸೆಕ್ ಇದ್ದ ಒಳಹರಿವು ಈಗ 3,406…

9 months ago
ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ

ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಅಣೆಕಟ್ಟಿಗೆ…

9 months ago
ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ | ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ | ರೈತರಿಂದ ಆಕ್ರೋಶಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ | ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ | ರೈತರಿಂದ ಆಕ್ರೋಶ

ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ | ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ | ರೈತರಿಂದ ಆಕ್ರೋಶ

ಮಂಡ್ಯದ ಬೇಬಿ ಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ ಮುಂದಿನ ವಾರವೇ ವಿಜ್ಞಾನಿಗಳನ್ನು ಕರೆಸಲು ಮುಂದಾಗಿದೆ ಎಂಬ ಮಾಹಿತಿ ರೈತರನ್ನು ಕೆರಳಿಸಿದೆ. ರೈತರು…

9 months ago
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಒತ್ತಾಯ | ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ | ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ |ತಮಿಳುನಾಡಿಗೆ ಕಾವೇರಿ ನೀರು ಬಿಡಲು ಒತ್ತಾಯ | ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ | ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ |

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಒತ್ತಾಯ | ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ | ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ |

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಂನಲ್ಲಿ(KRS Dam)…

10 months ago
ಬರಗಾಲದಲ್ಲೂ ಕೆಆರ್​​ಎಸ್​​ನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆಯಾ..? | ಬೆಂಗಳೂರಿಗಾಗಿ ಹರಿಬಿಟ್ಟಿದ್ದೇವೆ ಎಂದ ನೀರಾವರಿ ಇಲಾಖೆಬರಗಾಲದಲ್ಲೂ ಕೆಆರ್​​ಎಸ್​​ನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆಯಾ..? | ಬೆಂಗಳೂರಿಗಾಗಿ ಹರಿಬಿಟ್ಟಿದ್ದೇವೆ ಎಂದ ನೀರಾವರಿ ಇಲಾಖೆ

ಬರಗಾಲದಲ್ಲೂ ಕೆಆರ್​​ಎಸ್​​ನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆಯಾ..? | ಬೆಂಗಳೂರಿಗಾಗಿ ಹರಿಬಿಟ್ಟಿದ್ದೇವೆ ಎಂದ ನೀರಾವರಿ ಇಲಾಖೆ

ಬರಗಾಲದ(Drought) ಹಿನ್ನೆಲೆ ಈ ಬಾರಿ ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರು(Dam water) ಪಾತಾಳಕ್ಕೆ ಇಳಿದಿದೆ. ಇನ್ನು ಬೆಂಗಳೂರು(Bengaluru) ನಗರದ ಜೀವಜಲವಾಗಿರುವ ಕೆಆರ್‌ಎಸ್‌ ಡ್ಯಾಂನ(KRS Dam) ನೀರು ಈಗಾಗಲೇ…

1 year ago
ಕೆಆರ್‌ಎಸ್‌ ನೀರಿಗೆ ಅಕ್ರಮವಾಗಿ ಮೋಟಾರ್‌ ಪಂಪ್‌ ಅಳವಡಿಕೆ | ಮೋಟಾರ್‌ ಕರೆಂಟ್ ಕಟ್ ಮಾಡಿ, ಪಂಪ್ ವಶಕ್ಕೆ ಪಡೆದ ಅಧಿಕಾರಿಗಳು |ಕೆಆರ್‌ಎಸ್‌ ನೀರಿಗೆ ಅಕ್ರಮವಾಗಿ ಮೋಟಾರ್‌ ಪಂಪ್‌ ಅಳವಡಿಕೆ | ಮೋಟಾರ್‌ ಕರೆಂಟ್ ಕಟ್ ಮಾಡಿ, ಪಂಪ್ ವಶಕ್ಕೆ ಪಡೆದ ಅಧಿಕಾರಿಗಳು |

ಕೆಆರ್‌ಎಸ್‌ ನೀರಿಗೆ ಅಕ್ರಮವಾಗಿ ಮೋಟಾರ್‌ ಪಂಪ್‌ ಅಳವಡಿಕೆ | ಮೋಟಾರ್‌ ಕರೆಂಟ್ ಕಟ್ ಮಾಡಿ, ಪಂಪ್ ವಶಕ್ಕೆ ಪಡೆದ ಅಧಿಕಾರಿಗಳು |

ದಿನಕಳೆದಂತೆ ನೀರಿಗೆ ಹಾಹಾಕಾರ(Water scarcity) ಆರಂಭವಾಗಿದೆ. ಅದರಲ್ಲೂ ಈ ಬಾರಿ ಕಾವೇರಿ ಜಲಾನಯನ(Cuavery belt) ಪ್ರದೇಶದಲ್ಲಿ ಮುಂಗಾರು(Mansoon rain) ಕೈಕೊಟ್ಟಿದೆ. ಕೆಆರ್‌ಎಸ್‌ ಡ್ಯಾಂ(KRS Dam) ನೀರು ನಂಬಿ…

1 year ago
ಈಗಲೇ ಬತ್ತಿದ ಜೀವನದಿ ಕಾವೇರಿ | KRS ಅಣೆಕಟ್ಟಿನಲ್ಲಿ ಕ್ಷೀಣಿಸಿದ ನೀರಿನ ಪ್ರಮಾಣ | ಕುಡಿಯುವ ನೀರಿಗೆ ಉಂಟಾಗಲಿದೆ ಹಾಹಾಕಾರ…!?ಈಗಲೇ ಬತ್ತಿದ ಜೀವನದಿ ಕಾವೇರಿ | KRS ಅಣೆಕಟ್ಟಿನಲ್ಲಿ ಕ್ಷೀಣಿಸಿದ ನೀರಿನ ಪ್ರಮಾಣ | ಕುಡಿಯುವ ನೀರಿಗೆ ಉಂಟಾಗಲಿದೆ ಹಾಹಾಕಾರ…!?

ಈಗಲೇ ಬತ್ತಿದ ಜೀವನದಿ ಕಾವೇರಿ | KRS ಅಣೆಕಟ್ಟಿನಲ್ಲಿ ಕ್ಷೀಣಿಸಿದ ನೀರಿನ ಪ್ರಮಾಣ | ಕುಡಿಯುವ ನೀರಿಗೆ ಉಂಟಾಗಲಿದೆ ಹಾಹಾಕಾರ…!?

ಜೀವನದಿ ಕಾವೇರಿ ಬರಿದಾಗಿದ್ದಾಳೆ. ಹಿಂದೆ ಕಂಡು ಕೇಳರಿಯದಷ್ಟು ಕಾವೇರಿ ನದಿಯ ಒಡಲು ಖಾಲಿಯಾಗಿದೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡೂ ಕೈಕೊಟ್ಟ ಹಿನ್ನೆಲೆ KRS ಆಣೆಕಟ್ಟೆಯಲ್ಲಿ…

1 year ago