ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ…
ಮುಂಗಾರು ಮಳೆ ಏನೋ ಆರಂಭವಾಗಿದೆ. ಆದರೆ ನಿರೀಕ್ಷೆ ತಕ್ಕಂತೆ ಮಳೆ ಬೀಳುತ್ತಿಲ್ಲ. ಕರ್ನಾಟಕ(Karnataka) ರಾಜ್ಯಾದ್ಯಂತ ಅಲ್ಲಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆ(Rain) ಆಗುತ್ತಿದೆ. ಮೊದಲಿನ ರೀತಿ ಮುಂಗಾರು ಮಳೆ ಭಾರೀ ಆಗದಿದ್ದರೂ…
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು…