ಬಂದರು ನಗರಿ ಮಂಗಳೂರು. ರಾಜ್ಯದ ಮಾತ್ರವಲ್ಲ ದೇಶದ ಎಲ್ಲಾ ಕಡೆಗೂ ಸಂಪರ್ಕ ಅಗತ್ಯ ಇರುವ ನಗರ ಇದಾಗಿದೆ. ಇಷ್ಟೇ ಅಲ್ಲ ಅಂತರಾಷ್ಟ್ರೀಯ ಮಟ್ಟಕ್ಕೂ ಮಂಗಳೂರಿನಿಂದ ಸಂಪರ್ಕ ಇದೆ.…
ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ.
ದರ್ಪಣ ತೀರ್ಥ ನದಿಗೆ ಎಸೆಯುತ್ತಿರುವುದನ್ನು ಪತ್ತೆ ಮಾಡಿದ ಪಂಚಾಯತ್ ಸಿಬಂದಿಗಳು ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತಾದಿಗಳು ದಯವಿಟ್ಟು ಗಮನಿಸಿ, ಕುಮಾರಧಾರಾ ನದಿಯಲ್ಲಿ ಬಟ್ಟೆ, ಪ್ಲಾಸ್ಟಿಕ್ ಎಸೆಯಬೇಡಿ. ಇದು ಪವಿತ್ರ ನದಿ.
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..
ಕುಮಾರಪರ್ವತ ಚಾರಣಿಗರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆಲೇ ಸಾವಿರಾರು ಮಂದಿ ತೆರಳುವುದರ ಬಗ್ಗೆ ಈಗ ಚರ್ಚೆ ಆರಂಭವಾಗಿದೆ. ಪರಿಸರ ಕಾಳಜಿಯೂ ಬಹುಮುಖ್ಯವಾದ ವಿಷಯವಾಗಿದೆ.
ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದ ಮತ್ತು ವಾಸುಕಿಗೆ ಕುಕ್ಕೆಸುಬ್ರಹ್ಮಣ್ಯ ದೇವಳದ ವತಿಯಿಂದ ಪೂಜೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಿಂದ ಕುಮಾರಯಾತ್ರೆಯು ಜ.1 ರಂದು ನಡೆಯುತ್ತದೆ. ಜ.2 ರಂದು ಕುಮಾರಪರ್ವತದಲ್ಲಿ ವಿಶೇಷ ಪೂಜೆ ನಡೆಯಲಿದೆ.
ಈಚೆಗೆ ವೀಕೆಂಡ್ ಟೂರ್‌ನಲ್ಲಿ ತುಳುನಾಡಿನ ದೈವಾರಾಧನೆಯೂ ಸೇರಿದಂತೆ ಪ್ಯಾಕೇಜ್ ವ್ಯವಸ್ಥೆಯಲ್ಲಿ ಕಂಡುಬಂದ ಉದ್ಯಮವೊಂದು ವಿರೋಧದ ಕಾರಣದಿಂದ ಸ್ಥಗಿತವಾಯಿತು. ಇದೀಗ ಕುಕ್ಕೆಯಲ್ಲಿ ಆಶ್ಲೇಷ ಬಲಿಯೂ ವ್ಯವಹಾರವಾಗಿದೆ. Online ನಲ್ಲಿ…
ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಪ್ರಮುಖ ಉತ್ಸವಗಳ ವೇಳೆ ಸಾಕಷ್ಟು ಮುಂಜಾಗ್ರತಾ ಕ್ರಮಗಳ ಅಗತ್ಯ ಇದೆ. ನೀರು ತುಂಬಿರುವ ಕುಕ್ಕೆ ಸುಬ್ರಹ್ಮಣ್ಯದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಆನೆ ಮಹಿಳಾ…