ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಪ್ರಮುಖ ಉತ್ಸವಗಳ ವೇಳೆ ಸಾಕಷ್ಟು ಮುಂಜಾಗ್ರತಾ ಕ್ರಮಗಳ ಅಗತ್ಯ ಇದೆ. ನೀರು ತುಂಬಿರುವ ಕುಕ್ಕೆ ಸುಬ್ರಹ್ಮಣ್ಯದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಆನೆ ಮಹಿಳಾ…
ಬೆಟ್ಟದ ಮೇಲಿನ ಚಾರಣಿಗರ ಇಷ್ಟದ ಭಟ್ಟರು ಇನ್ನಿಲ್ಲ. ಗಿರಿಗದ್ದೆ ಮಹಾಲಿಂಹ ಭಟ್ಟರು ನಿಧನರಾದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಬಳಿಕ ದೇವರ ಅವಭೃತೋತ್ಸವ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ರಥೋತ್ಸವ ನಡೆಯಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಬೀದಿ ಮಡೆಸ್ನಾನ ನಡೆಯುತ್ತದೆ. ಈ ಸಂದರ್ಭ ರಸ್ತೆಯಲ್ಲಿನ ಮರಳು, ಕಸ ಬೀದಿ ಮಡೆಸ್ನಾನ ಮಾಡುವ ಭಕ್ತಾದಿಗಳಿಗೆ ಸಮಸ್ಯೆಯಾಗುತ್ತದೆ. …
ಕುಕ್ಕೆ ಸುಬ್ರಹ್ಮಣ್ಯ ಜಾತ್ರಾ ಉತ್ಸವದ ಸಂದರ್ಭ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ ಹಾಗೂ ಚಂದ್ರಮಂಡಲೋತ್ಸವ ನಡೆಯಿತು.
ಲಕ್ಷದೀಪೋತ್ಸವ ಸಡಗರ ಎಲ್ಲೆಡೆ. ಕುಕ್ಕೆಯಲ್ಲಿ ಮಳೆಯೊಂದಿಗೆ ಲಕ್ಷದೀಪೋತ್ಸವ.
ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ(Kukke Subrahmanya) ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಉಪ್ಪಿನಂಗಡಿ ಉಬರ್ ಚೆಸ್ ಅಕಾಡೆಮಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವು…