ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆ ಮತ್ತೆ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡು ದಿನಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ನಾಡಿದ ನಾಗ ಬನಗಳಲ್ಲಿ ವಿಶೇಷ ಪೂಜೆ ನಡೆದವು.
ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ, ಅದು ಕೆಎಸ್‌ಆರ್‌ಟಿಸಿ ಜವಾಬ್ದಾರಿ ಆಗಿದೆ ಎಂದು ದೇವಸ್ಥಾನದ ಆಡಳಿತವು…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ECG Telemedicine ಯಂತ್ರ ಸ್ಥಾಪಿಸುವ ಹಾಗೂ ತುರ್ತು ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಅಗತ್ಯ ಇದೆ. ಈ ಬಗ್ಗ ಧಾರ್ಮಿಕ ದತ್ತಿ ಸಚಿವಾಲಯ…
ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ಈ ಕ್ಷೇತ್ರದಲ್ಲಿ ಹಲವು ಸೇವೆಗಳು, ನಿರ್ವಹಣೆ ಟೆಂಡರ್ ಮೂಲಕ ನಡೆಯುತ್ತದೆ. ಟೆಂಡರ್ ಆಹ್ವಾನಿಸಿ ಆ ಮೂಲಕವೇ ನಿರ್ವಹಣೆಗೆ ನೀಡಲಾಗುತ್ತದೆ. ಇದೀಗ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಬಳಿಕ ಬುಧವಾರ ಬೆಳಗ್ಗೆ ಕುಮಾರಧಾರಾ ನದಿಯಲ್ಲಿ ಶ್ರೀದೇವರಿಗೆ ನೌಕಾವಿಹಾರ ಹಾಗೂ ಅವಭೃತೋತ್ಸವ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಶ್ರೀ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನಾಡಿನೆಲ್ಲೆಡೆ ನಾಗದೋಷ ನಿವಾರಣೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಈ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಾತ್ರಾ ನಡೆಯುವ ವಿಶೇಷ ಸೇವೆಗಳಾದ ಎಡೆಸ್ನಾನ ಹಾಗೂ…
ಕುಕ್ಕೆಯ ಜಾತ್ರೆಯ ಸಂದರ್ಭ ನಾಲ್ಕು ಹನಿಯಾದರೂ ಮಳೆ ಬರುತ್ತದೆ...!. ಇದು ಸಂಪ್ರದಾಯದಿಂದ, ಪರಂಪರಾಗತವಾಗಿ ಬಂದಿರುವ ಮಾತು. ಈ ಬಾರಿಯೂ ಈ ವಾಡಿಕೆಯ ಮಾತು ನಿಜವಾಯ್ತು. ಪಂಚಮಿಯ ದಿನ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಬೆಳಗ್ಗೆ 7-05 ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಿತು.ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಹಾಗೂ ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆರೂಢರಾದ ಬಳಿಕ ರಥದಲ್ಲಿ…
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯಂದು ರಾತ್ರಿ ದೇವಳದ ಒಳಾಂಗಣದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಮತ್ತು ಹೊರಾಂಗಣದಲ್ಲಿ…