ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ ಅಪಾಯ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆತ ಕಾಮಗಾರಿಗಳಿಗೆ ನಗರಪಾಲಿಕೆ ನಿರ್ಬಂಧ ವಿಧಿಸಿದೆ. ಮಣ್ಣು ಸಾಗಾಟಕ್ಕೂ ಸಂಪೂರ್ಣ…