ನವೆಂಬರ್ 18 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ…
ನವೆಂಬರ್ 18ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿದ್ದು, 19 ಅಥವಾ ನವೆಂಬರ್ 20 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ನವೆಂಬರ್ 12 ಅಥವಾ 13ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ಬಳಿಕ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಕರಾವಳಿಯ ಸಮೀಪ ತಲುಪಿದ ತಿರುವಿಕೆಯು ಇನ್ನೂ ಒಂದು ವಾರದ ಕಾಲ ಅಲ್ಲಿಯೇ ಮುಂದುವರಿಯುವ ಸಾಧ್ಯತೆಗಳಿದ್ದು, ಹಿಂಗಾರು ಮಾರುತಗಳನ್ನು ನಿಯಂತ್ರಿಸಲಿದೆ. ದುರ್ಬಲ ಹಿಂಗಾರು ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಅಕ್ಟೊಬರ್ 31ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ನವೆಂಬರ್ 2ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಅ.24ರಿಂದ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅ.18ರಂದು ತಮಿಳುನಾಡು ಕರಾವಳಿಯಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದ ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ…
ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. ರಾಜ್ಯದಲ್ಲಿ ಕರಾವಳಿ ಸೇರಿದಂತೆ ಮಳೆ…