ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಯಾವುದೇ ಮಹತ್ವದ ಚಟುವಟಿಕೆಗಳು ಕಾಣಿಸುತ್ತಿಲ್ಲ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ. ಸದ್ಯ ಕ್ಕೆ…
26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನಕ್ಕೆರಡು ಸಾಮಾನ್ಯ ಮಳೆಯ ಮುನ್ಸೂಚನೆ…
ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ 6 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.
ಸೆಪ್ಟೆಂಬರ್ 10ರಿಂದ ಮಳೆಯ ಕಡಿಮೆಯಾಗಿ, ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಾತ್ರ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ
ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲಗೊಳ್ಳುತ್ತಿದೆ. ಈಗಿನಂತೆ ಆಗಸ್ಟ್ 12 ಅಥವಾ 13ರ ಹೊತ್ತಿಗೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ದುರ್ಬಲಗೊಳ್ಳಲಿದೆ. ಆಗಸ್ಟ್ 8 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರ ವರೆಗೆ ಮುಂದುವರಿಯುವ ಮುನ್ಸೂಚನೆ ಇದೆ.