ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಆಗಷ್ಟ್ 1 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆಗಷ್ಟ್ 2…
ಅರಬ್ಬಿ ಸಮುದ್ರದ ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ಕೇರಳದಲ್ಲಿ ಜುಲೈ 22ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮುಂಗಾರು ಕ್ಷೀಣಿಸುವ…
ಜುಲೈ 20ರ ರಾತ್ರಿ ಒಡಿಸ್ಸಾಕ್ಕೆ ಪ್ರವೇಶಿಸುತ್ತಿದ್ದಂತೆಯೆ ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ…
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 20ರಿಂದ ಭಾರಿ ಮಳೆ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 20ರ…
ಜುಲೈ 16 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಸಾಧ್ಯತೆ ಇದ್ದರೂ ಜುಲೈ 22ರ ತನಕ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ…
ಜುಲೈ 14 ಹಾಗೂ 15ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 16ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಕಡಿಮೆಯಾದರೂ ರಾಜ್ಯದ…
ಈಗಿನಂತೆ ಜುಲೈ 15ರ ತನಕ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
12.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ…
ಜುಲೈ 9 ಅಥವಾ 10ರಿಂದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಒಳನಾಡು ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ…
ಈಗಿನಂತೆ ಜುಲೈ 15ರಿಂದ ರಾಜ್ಯದಾದ್ಯಂತ ಚುರುಕಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿ, ಮಲೆನಾಡು ಹೊರತುಪಡಿಸಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ…