ಜುಲೈ 9 ಅಥವಾ 10ರಿಂದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಒಳನಾಡು ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ…
ಈಗಿನಂತೆ ಜುಲೈ 15ರಿಂದ ರಾಜ್ಯದಾದ್ಯಂತ ಚುರುಕಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿ, ಮಲೆನಾಡು ಹೊರತುಪಡಿಸಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ…
ಜುಲೈ 10ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಈಗಿನಂತೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಎರಡು ದಿನಗಳ ಕಾಲ ಮುಂದಕ್ಕೆ ಹೋಗಿ ಜುಲೈ 6 ರಿಂದ ಮಳೆಯ ಮುನ್ಸೂಚನೆ ಇದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ…
ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲ ವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ.