09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ…
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.
ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.…
ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದ್ದಂತಯೇ ಮುಂಗಾರು ಸ್ವಲ್ಪ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ…
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18 ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.