ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಮಲೆನಾಡು ಭಾಗದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ.ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಈ ಮಳೆಯು ಒಂದು…
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ…