ಕಾಡಾನೆಗಳ ಹಾವಳಿ ಈಚೆಗೆ ಹೆಚ್ಚಾಗುತ್ತಿದೆ. ಕೃಷಿಕರು ಹಾಗೂ ಗ್ರಾಮೀಣ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ತಮ್ಮ ಊರಿಗೆ ಒಂದಷ್ಟು ಕೈಗಾರಿಗಳು, ಕಂಪನಿಗಳು ಬಂದರೆ ಅಲ್ಲಿನ ಜನತೆಗೆ ಉದ್ಯೋಗ ಸಿಗಬಹುದು ಎಂಬ ನಿರೀಕ್ಷೆ ಜನರದ್ದು. ಆರ್ಥಿಕ ವ್ಯವಹಾರ ಕೂಡಾ ಉತ್ತಮವಾಗುತ್ತದೆ ಎಂಬ ಭರವಸೆ ನೀಡಿ …