ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಆಸ್ತಿ ವಿವರಗಳನ್ನು(asset) ಸಲ್ಲಿಕೆ ಮಾಡಿದ್ದಾರೆ. ಅವರು ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಪ್ರಧಾನಿ ಯಾವುದೇ ಸ್ಥಿರಾಸ್ತಿಯನ್ನು ಹೊಂದಿಲ್ಲ.…