ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ವಿದ್ಯುತ್ ಲೋವೋಲ್ಟೇಜ್ ಬಗ್ಗೆ…