ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ, ಈ ಬಾರಿ ಚುನಾವಣೆ ಬಂದರೂ ಯಾವುದೇ ವಸ್ತುಗಳ ಬೆಲೆ ಇಳಿಕೆಗೆ ಸರ್ಕಾರಗಳು(Govt) ಮನಸ್ಸು…