ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೂರೈಕೆ ಹೆಚ್ಚಿಸಲಾಗಿದ್ದು, ಚಾಲಕರು ಆತಂಕಪಡಬಾರದು ಎಂದು ಮನವಿ ಮಾಡಿದೆ.
19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆಯಾಗಿದೆ. ವ್ಯಾಪಾರಿ, ಹೋಟೆಲ್ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ಸಮಾಧಾನ ತಂದಿದೆ.
ವಾಣಿಜ್ಯ ಸಿಲಿಂಡರ್ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು 7 ರೂ. ಹೆಚ್ಚಿಸಿವೆ. ಈ ಮೂಲಕ ಇತ್ತೀಚೆಗಿನ ದಿನಗಳಲ್ಲಿ ಮೂರು ಬಾರಿ ಏರಿಕೆಯಾದಂತಾಯಿತು.