maize

ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆ

ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ಮೆಕ್ಕೇಜೋಳ ಸಂಪೂರ್ಣ ಒಣಗಿ ಹೋಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ.

2 years ago