Malenadu

ಮಲೆನಾಡಿನ ರೈತರಿಗೆ ಮತ್ತೊಮ್ಮೆ ಮಳೆಯ ಅನಾಹುತದ ಭಯ | ಮತ್ತೊಂದೆಡೆ ಒತ್ತುವರಿ ತೆರವಿನ ಬಿಸಿ ಬೆಂಕಿಮಲೆನಾಡಿನ ರೈತರಿಗೆ ಮತ್ತೊಮ್ಮೆ ಮಳೆಯ ಅನಾಹುತದ ಭಯ | ಮತ್ತೊಂದೆಡೆ ಒತ್ತುವರಿ ತೆರವಿನ ಬಿಸಿ ಬೆಂಕಿ

ಮಲೆನಾಡಿನ ರೈತರಿಗೆ ಮತ್ತೊಮ್ಮೆ ಮಳೆಯ ಅನಾಹುತದ ಭಯ | ಮತ್ತೊಂದೆಡೆ ಒತ್ತುವರಿ ತೆರವಿನ ಬಿಸಿ ಬೆಂಕಿ

ಅತಿಯಾಗಿ ವಾಣಿಜ್ಯೀಕರಣ(ಲೇ ಔಟ್, ಟೌನ್‌ ಶಿಪ್, 5 ಸ್ಟಾರ್ ಹೋಟೆಲ್ ಇತ್ಯಾದಿ) ಮಾಡಬಾರದು ಅಂತ ಜನವಸತಿ ಪ್ರದೇಶವನ್ನೂ(Residential Area) ಗಾಡಗಿಲ್ ವರದಿಯಲ್ಲಿ(Gadgil Report) ಪರಿಸರ ಸೂಕ್ಷ್ಮ ಪ್ರದೇಶಕ್ಕೆ…

9 months ago
ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ | 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು | ಈಶ್ವರ ಖಂಡ್ರೆ ಸ್ಪಷ್ಟನೆಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ | 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು | ಈಶ್ವರ ಖಂಡ್ರೆ ಸ್ಪಷ್ಟನೆ

ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ | 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು | ಈಶ್ವರ ಖಂಡ್ರೆ ಸ್ಪಷ್ಟನೆ

ಅರಣ್ಯ ಒತ್ತುವರಿ ತೆರವು(Forest Encroachment) ಕಾನೂನು(Law) ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು(Clear) ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು…

9 months ago
ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

ಅರಣ್ಯ ಕಾಯ್ದೆಯಿಂದ(Forest Act) ಮಲೆನಾಡು(Malenadu) ಮತ್ತು ಕರಾವಳಿಯ(Coastal) ಕೃಷಿಕರು(Farmers) ಭಯದಲ್ಲಿ ಬದುಕು ಸಾಗಿಸುತ್ತಿದ್ದರು. ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು.…

10 months ago
ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು | ಮಹಾರಾಷ್ಟ್ರದಿಂದ 1.20 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ | ಭೀಮಾನದಿ ಪಾತ್ರದಲ್ಲಿ ಪ್ರವಾಹ ಭೀತಿರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು | ಮಹಾರಾಷ್ಟ್ರದಿಂದ 1.20 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ | ಭೀಮಾನದಿ ಪಾತ್ರದಲ್ಲಿ ಪ್ರವಾಹ ಭೀತಿ

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು | ಮಹಾರಾಷ್ಟ್ರದಿಂದ 1.20 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ | ಭೀಮಾನದಿ ಪಾತ್ರದಲ್ಲಿ ಪ್ರವಾಹ ಭೀತಿ

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುವ ಬಗ್ಗೆ ಹಮಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ…

10 months ago
ಚಿಕ್ಕಮಗಳೂರಿನಲ್ಲಿ ಸುರಿದ ಭಾರಿ ಮಳೆ | ನೂರು ಕೋಟಿ ರೂಪಾಯಿಗೂ ಅಧಿಕ ಮಳೆ ಹಾನಿಚಿಕ್ಕಮಗಳೂರಿನಲ್ಲಿ ಸುರಿದ ಭಾರಿ ಮಳೆ | ನೂರು ಕೋಟಿ ರೂಪಾಯಿಗೂ ಅಧಿಕ ಮಳೆ ಹಾನಿ

ಚಿಕ್ಕಮಗಳೂರಿನಲ್ಲಿ ಸುರಿದ ಭಾರಿ ಮಳೆ | ನೂರು ಕೋಟಿ ರೂಪಾಯಿಗೂ ಅಧಿಕ ಮಳೆ ಹಾನಿ

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ…

10 months ago
ಮಳೆಗಾಲದಲ್ಲಿ ರುಚಿಸುವ ಕಾಡು ಅಣಬೆ | ಕಾಡು ಅಣಬೆ ಸಂಗ್ರಹಿಸುವ ಮುನ್ನ ಬೇಕಿದೆ ಎಚ್ಚರಿಕೆ |ಮಳೆಗಾಲದಲ್ಲಿ ರುಚಿಸುವ ಕಾಡು ಅಣಬೆ | ಕಾಡು ಅಣಬೆ ಸಂಗ್ರಹಿಸುವ ಮುನ್ನ ಬೇಕಿದೆ ಎಚ್ಚರಿಕೆ |

ಮಳೆಗಾಲದಲ್ಲಿ ರುಚಿಸುವ ಕಾಡು ಅಣಬೆ | ಕಾಡು ಅಣಬೆ ಸಂಗ್ರಹಿಸುವ ಮುನ್ನ ಬೇಕಿದೆ ಎಚ್ಚರಿಕೆ |

ಮಳೆಗಾಲದಲ್ಲಿ ಸಿಗುವ ಆಹಾರ ಪದಾರ್ಥಗಳು ಬಹಳ ಖುಷಿ ಕೊಡುತ್ತವೆ. ಕೆಲವಂತೂ ಮಳೆಗಾಲದಲ್ಲಿ ಮಾತ್ರವೇ ಸಿಗುತ್ತವೆ. ಮಲೆನಾಡು(Malenadu) ಕರಾವಳಿಗಳಲ್ಲಂತೂ ಮಳೆಗಾಲ ಆಹಾರ ಪದ್ದತಿಯೇ(Coastal food system) ಬೇರೆ. ಪತ್ರೊಡೆ,…

10 months ago
ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ | ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆ |ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ | ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆ |

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ | ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆ |

ಕಳೆದ  ಐದಾರು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. 100 ಮಿಮೀಗಿಂತಲೂ ಅಧಿಕ ಮಳೆಯಾಗುತ್ತಿದೆ. ಹೀಗಾಗಿ ಘಾಟ್‌(Ghat) ಪ್ರದೇಶಗಳಾದ ಶಿರಾಡಿ(Shiradi…

10 months ago
ಮಳೆಗಾಲ ಆರಂಭ | ಭತ್ತ ಬೆಳೆಯುವ ರೈತರಿಗೆ ಉಪಯುಕ್ತ ಸಲಹೆಗಳುಮಳೆಗಾಲ ಆರಂಭ | ಭತ್ತ ಬೆಳೆಯುವ ರೈತರಿಗೆ ಉಪಯುಕ್ತ ಸಲಹೆಗಳು

ಮಳೆಗಾಲ ಆರಂಭ | ಭತ್ತ ಬೆಳೆಯುವ ರೈತರಿಗೆ ಉಪಯುಕ್ತ ಸಲಹೆಗಳು

ಕರಾವಳಿ(Coastal), ಮಲೆನಾಡು(Malenadu) ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು(Rain), ರೈತ(Farmer) ಮಂದಹಾಸ ಮೂಡಿದೆ. ಮಳೆ ಬಿರುಸು ಪಡೆಯುತ್ತಿದ್ದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೃಷಿ ಚಟುವಟಿಕೆಗಳು (Agricultural Activities) ಚುರುಕುಗೊಂಡಿವೆ. ಭತ್ತದ…

11 months ago
ಉತ್ತರ ಭಾರತದಲ್ಲಿ ತೀವ್ರ ತಾಪಮಾನ | 50ಕ್ಕೂ ಹೆಚ್ಚು ಮಂದಿ ಬಲಿ | ವಿಶೇಷ ಘಟಕಗಳ ಸ್ಥಾಪನೆಗೆ ಕೇಂದ್ರದ ಸೂಚನೆ |ಉತ್ತರ ಭಾರತದಲ್ಲಿ ತೀವ್ರ ತಾಪಮಾನ | 50ಕ್ಕೂ ಹೆಚ್ಚು ಮಂದಿ ಬಲಿ | ವಿಶೇಷ ಘಟಕಗಳ ಸ್ಥಾಪನೆಗೆ ಕೇಂದ್ರದ ಸೂಚನೆ |

ಉತ್ತರ ಭಾರತದಲ್ಲಿ ತೀವ್ರ ತಾಪಮಾನ | 50ಕ್ಕೂ ಹೆಚ್ಚು ಮಂದಿ ಬಲಿ | ವಿಶೇಷ ಘಟಕಗಳ ಸ್ಥಾಪನೆಗೆ ಕೇಂದ್ರದ ಸೂಚನೆ |

ಈ ಬಾರಿ ಮುಂಗಾರು(Mansoon Rain) ಬಂದಷ್ಟೇ ವೇಗದಲ್ಲಿ ಹಿಂದೆ ಸರಿದಿದೆ. ಉತ್ತರ ಭಾರತ(North India) ತಲುಪಬೇಕಾದ ನೈರುತ್ಯ ಮಾರುತಗಳು ಕಾಣೆಯಾಗಿವೆ. ಇತ್ತ ಕೇರಳ, ಮಲೆನಾಡು, ಕರಾವಳಿಯಲ್ಲೂ ಮುಂಗಾರು ಮಳೆ…

11 months ago
ಏರುಗತಿಯಲ್ಲಿ ಸಾಗುತ್ತಿದೆ ಕರಿಮೆಣಸಿನ ಬೆಲೆ | ವಿದೇಶಗಳಲ್ಲೂ ಇಳಿಕೆಯಾದ ಕಾಳುಮೆಣಸಿನ ಉತ್ಪಾದನೆ |ಏರುಗತಿಯಲ್ಲಿ ಸಾಗುತ್ತಿದೆ ಕರಿಮೆಣಸಿನ ಬೆಲೆ | ವಿದೇಶಗಳಲ್ಲೂ ಇಳಿಕೆಯಾದ ಕಾಳುಮೆಣಸಿನ ಉತ್ಪಾದನೆ |

ಏರುಗತಿಯಲ್ಲಿ ಸಾಗುತ್ತಿದೆ ಕರಿಮೆಣಸಿನ ಬೆಲೆ | ವಿದೇಶಗಳಲ್ಲೂ ಇಳಿಕೆಯಾದ ಕಾಳುಮೆಣಸಿನ ಉತ್ಪಾದನೆ |

ಕಾಳುಮೆಣಸು ಧಾರಣೆ ಏರಿಕೆಯಾಗುತ್ತಿದೆ. ಸದ್ಯ 650 ರೂಪಾಯಿ ಆಸುಪಾಸಿನಲ್ಲಿದ್ದು, ಈ ಹಿಂದಿನ ದಾಖಲೆಯ ಧಾರಣೆಯತ್ತ ಸಾಗುತ್ತಿದೆ.

12 months ago