Advertisement

Malnad weather

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌ 9 ರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಮಟ್ಟಿನ ಅವಕಾಶಗಳು ದೊರೆಯುವ ಸಾಧ್ಯತೆ…

2 months ago

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್‌ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ. ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು,…

2 months ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ ಕೆಲಸಗಳಿಗೆ ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ. ಆಗಸ್ಟ್‌ 7ರ ಬಳಿಕ ಮುಂಗಾರು…

2 months ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಗುಜರಾತ್ ಮೇಲಿನ ತಿರುಗುವಿಕೆ ದುರ್ಬಲಗೊಂಡ ಬಳಿಕ ಮುಂಗಾರು ದುರ್ಬಲವಾಗಬಹುದಾದರೂ,…

2 months ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ…

2 months ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರೀ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ…

2 months ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ ಒಳನಾಡಿನಲ್ಲಿ ಜುಲೈ 23ರವರೆಗೆ ಮಳೆ ವಿರಾಮವಿದ್ದು, 24ರಿಂದ ಮತ್ತೆ ಮಳೆಯ ಸಾಧ್ಯತೆ ಇದೆ.

2 months ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಜುಲೈ 19ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ.

3 months ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆ ಇದೆ. ಎಲ್‌ನಿನೋ ಮತ್ತು ಶುಷ್ಕ ಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ…

3 months ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ 17ರಿಂದ ಹಾಗೂ ದಕ್ಷಿಣ ಕರಾವಳಿಯಲ್ಲಿ 19-20ರ ಬಳಿಕ ಸಾಮಾನ್ಯ ಮಳೆ ಮರಳುವ ನಿರೀಕ್ಷೆಯಿದೆ.

3 months ago