Advertisement

Malnad weather

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ 7ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ, ಮಲೆನಾಡು ಹಾಗೂ…

4 months ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲೂ ಮಳೆ ಕಡಿಮೆಯಾಗಲಿದ್ದು, ತಾಪಮಾನ ಏರಿಕೆಯಾಗುವ ಮುನ್ಸೂಚನೆ ನೀಡಲಾಗಿದೆ.

4 months ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೂ ಕೆಲ ದಿನ ಸಾಧಾರಣ ಮಳೆಯಾಗಲಿದ್ದು, ಒಳನಾಡಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುವ…

4 months ago

ಹವಾಮಾನ ವರದಿ | 20-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 28 ರಿಂದ ಮಳೆ ಚೇತರಿಕೆ ಸಾಧ್ಯತೆ

ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ. ಜೂನ್ 28ರ ಬಳಿಕ ಮುಂಗಾರು ಚಟುವಟಿಕೆ ಸ್ವಲ್ಪ ಚೇತರಿಕೆ ಕಾಣುವ ಸಾಧ್ಯತೆ ಇದ್ದು,…

5 months ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ರೈತರು ಮಳೆ ನೀರು ಸಂಗ್ರಹಕ್ಕೆ ಆದ್ಯತೆ ನೀಡುವಂತೆ…

5 months ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ ಚೇತರಿಕೆ ಕಾಣುವ ಸಾಧ್ಯತೆ ಇದೆ. ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆ…

5 months ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಸಾಧಾರಣ ಮಳೆ, ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಲ್ಲಲ್ಲಿ…

5 months ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್ 4ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುವ ಲಕ್ಷಣಗಳಿದ್ದು, ಜೂನ್ 8ರಿಂದ ಮಳೆ ಮತ್ತಷ್ಟು…

5 months ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಜೂನ್ 4ರಂದು ಕೇರಳಕ್ಕೆ ಹಾಗೂ ಜೂನ್ 5ರಂದು ಕರ್ನಾಟಕಕ್ಕೆ…

6 months ago

ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ ಸಾಧ್ಯತೆ ಇದೆ. ಮೇ 24ರಿಂದ ಮಳೆ ಕಡಿಮೆಯಾಗಲಿದ್ದು, ಮೇ 30ರ ಸುಮಾರಿಗೆ ಮುಂಗಾರು…

6 months ago