market

#Success | ಮನಸ್ಸಿದ್ದರೆ ಮಾರ್ಗ | ಹಳ್ಳಿಯಲ್ಲಿ ಬೆಳೆದ ಪಪ್ಪಾಯಿಗೆ ಅಮೇರಿಕಾ, ಅರಬ್‌ ರಾಷ್ಟ್ರಗಳಲ್ಲಿ ಬೇಡಿಕೆ#Success | ಮನಸ್ಸಿದ್ದರೆ ಮಾರ್ಗ | ಹಳ್ಳಿಯಲ್ಲಿ ಬೆಳೆದ ಪಪ್ಪಾಯಿಗೆ ಅಮೇರಿಕಾ, ಅರಬ್‌ ರಾಷ್ಟ್ರಗಳಲ್ಲಿ ಬೇಡಿಕೆ

#Success | ಮನಸ್ಸಿದ್ದರೆ ಮಾರ್ಗ | ಹಳ್ಳಿಯಲ್ಲಿ ಬೆಳೆದ ಪಪ್ಪಾಯಿಗೆ ಅಮೇರಿಕಾ, ಅರಬ್‌ ರಾಷ್ಟ್ರಗಳಲ್ಲಿ ಬೇಡಿಕೆ

ಹಳ್ಳಿಯಲ್ಲಿ ಬೆಳೆಯೋ ಈ ಪಪ್ಪಾಯ ಹಣ್ಣುಗಳು ಸಮುದ್ರದಾಚೆಗೂ ಮಾರ್ಕೆಟ್‌ ಹೊಂದಿದೆ. ಅರೇಬಿಯಾ ದೇಶದಿಂದ ಹಿಡಿದು ಅಮೆರಿಕಾದವರೆಗೂ ಈ ಹಣ್ಣಿನಗೆ ಡಿಮಾಂಡ್ ಇದೆ

2 years ago
#PriceHike | ಏರಿದ ಟೊಮೆಟೋ ಬೆಲೆ | ಕೇಳಿ ಈ ಟೊಮೆಟಾಯಣ ಕಥೆ…!#PriceHike | ಏರಿದ ಟೊಮೆಟೋ ಬೆಲೆ | ಕೇಳಿ ಈ ಟೊಮೆಟಾಯಣ ಕಥೆ…!

#PriceHike | ಏರಿದ ಟೊಮೆಟೋ ಬೆಲೆ | ಕೇಳಿ ಈ ಟೊಮೆಟಾಯಣ ಕಥೆ…!

ಟೊಮೊಟೋ ದರ ಏರಿಕೆಯಾಗಿದೆ. ಈ ಧಾರಣೆಯ ಕಾರಣದಿಂದ ಟೊಮೆಟೋ ಉಳಿಸಿಕೊಳ್ಳುವುದು ಕೃಷಿಕರ, ಮಾರಾಟಗಾರರ ತಲೆನೋವು.

2 years ago
#Tomato | ಮಾರುಕಟ್ಟೆಗೆ ಬಂದಿದೆ ಬಣ್ಣ ಬಣ್ಣದ ತರಹೇವಾರಿ ಟೊಮೆಟೊ ಹಣ್ಣು…! | ಕೆಂಪು ಟೊಮೆಟೋಗಿಂತ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದಕ್ಕೆ…! |#Tomato | ಮಾರುಕಟ್ಟೆಗೆ ಬಂದಿದೆ ಬಣ್ಣ ಬಣ್ಣದ ತರಹೇವಾರಿ ಟೊಮೆಟೊ ಹಣ್ಣು…! | ಕೆಂಪು ಟೊಮೆಟೋಗಿಂತ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದಕ್ಕೆ…! |

#Tomato | ಮಾರುಕಟ್ಟೆಗೆ ಬಂದಿದೆ ಬಣ್ಣ ಬಣ್ಣದ ತರಹೇವಾರಿ ಟೊಮೆಟೊ ಹಣ್ಣು…! | ಕೆಂಪು ಟೊಮೆಟೋಗಿಂತ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದಕ್ಕೆ…! |

ಒಂದೇ ಬಗೆಯ ಕೃಷಿ ಯಾವತ್ತೂ ನಷ್ಟವನ್ನು ತರುವುದು ಹೆಚ್ಚು. ಟೊಮೊಟೋ ಕೃಷಿಯಲ್ಲೂ ಅದೇ ಆಗಿದೆ. ಈಗ ಟೊಮೆಟೋ ದರ ಏರಿಕೆಯಾಗಿದೆ. ಆದರೆ ಈಗ ಬಣ್ಣ ಬಣ್ಣದ ಟೊಮೆಟೋ…

2 years ago
#PriceHike | ಬೆಲೆಯೇರಿಕೆಯಿಂದ ತತ್ತರಿಸಿದ ಜನತೆ | ತರಕಾರಿ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಸಾಮಗ್ರಿಗಳ ಬೆಲೆ |#PriceHike | ಬೆಲೆಯೇರಿಕೆಯಿಂದ ತತ್ತರಿಸಿದ ಜನತೆ | ತರಕಾರಿ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಸಾಮಗ್ರಿಗಳ ಬೆಲೆ |

#PriceHike | ಬೆಲೆಯೇರಿಕೆಯಿಂದ ತತ್ತರಿಸಿದ ಜನತೆ | ತರಕಾರಿ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಸಾಮಗ್ರಿಗಳ ಬೆಲೆ |

ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ…

2 years ago
#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ…

2 years ago
ಹಣ್ಣುಗಳ ರಾಜ ಮಾವಿನ ಹಣ್ಣಿಗೆ ವಿದೇಶದಲ್ಲಿ ಭಾರಿ ಬೇಡಿಕೆ | ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಭಾರತದ ಮಾವೇ ಮಹಾರಾಜಹಣ್ಣುಗಳ ರಾಜ ಮಾವಿನ ಹಣ್ಣಿಗೆ ವಿದೇಶದಲ್ಲಿ ಭಾರಿ ಬೇಡಿಕೆ | ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಭಾರತದ ಮಾವೇ ಮಹಾರಾಜ

ಹಣ್ಣುಗಳ ರಾಜ ಮಾವಿನ ಹಣ್ಣಿಗೆ ವಿದೇಶದಲ್ಲಿ ಭಾರಿ ಬೇಡಿಕೆ | ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಭಾರತದ ಮಾವೇ ಮಹಾರಾಜ

ಭಾರತದಲ್ಲಿ 1000 ಕ್ಕೂ ಹೆಚ್ಚಿನ ವಿವಿಧ ತಳಿಯ ಮಾವುಗಳಿವೆ. ಅವುಗಳಲ್ಲಿ 20 ತಳಿಯ ಹಣ್ಣುಗಳನ್ನು ಮಾತ್ರ ವಾಣಿಜ್ಯಿಕವಾಗಿ ಬೆಳೆಯಲಾಗುತ್ತದೆ. ಪ್ರಪಂಚದ ಒಟ್ಟು ಮಾವಿನ ಉತ್ಪಾದನೆಯಲ್ಲಿ ಭಾರತದ ಪಾಲು…

2 years ago
ಹೀಗೊಂದು ಕೃಷಿ ಚಿಂತನೆ.. ಕೃಷಿ ವಿಮುಖ, ದೇಶದ (ಪ್ರ)ಗತಿ…!?! – ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಆಚರಣೆ ಎಷ್ಟು ಸೂಕ್ತ..?ಹೀಗೊಂದು ಕೃಷಿ ಚಿಂತನೆ.. ಕೃಷಿ ವಿಮುಖ, ದೇಶದ (ಪ್ರ)ಗತಿ…!?! – ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಆಚರಣೆ ಎಷ್ಟು ಸೂಕ್ತ..?

ಹೀಗೊಂದು ಕೃಷಿ ಚಿಂತನೆ.. ಕೃಷಿ ವಿಮುಖ, ದೇಶದ (ಪ್ರ)ಗತಿ…!?! – ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಆಚರಣೆ ಎಷ್ಟು ಸೂಕ್ತ..?

ಇದೊಂದು ಕೃಷಿ ಸಂಬಂಧಿತ ವಾಟ್ಸ್ ಆಪ್ ಗುಂಪಿನಲ್ಲಿ ಬಂದ ಓರ್ವ ರೈತನ ಮನದಾಳದ ಚಿಂತನ ಮಂಥನ.. ರೈತರಾದ ನಾವು ಈ ಎಲ್ಲಾ ಸಂಗತಿಗಳನ್ನು ಯೋಚಿಸಲೇಬೇಕು.. ಹಾಗೆ ಕೃಷಿಕರಾದರೆ…

2 years ago