ಮಕ್ಕಳ(Children) ಪಾಲಿಗೆ ಪರೀಕ್ಷೆ(Exam) ಅನ್ನೋದು ಕಬ್ಬಿಣದ ಕಡಲೇ ಕಾಯಿ. ಜೀವನದ ಪ್ರಮುಖ ಘಟ್ಟಗಳು ಹೌದು, ಹತ್ತನೇ ತರಗತಿ(SSLC) ಹಾಗೂ ಪಿಯುಸಿಯಲ್ಲಿ(PUC) ಮಕ್ಕಳು ಅಗತ್ಯವಾಗಿ ಪರೀಕ್ಷೆಗಳನ್ನು ಎದುರಿಸಲೇ ಬೇಕು.…
ಪ್ರತಿ ಹಸಿರು ಗಿಡಗಳಿಗೆ ನೀರುಣಿಸುವುದು ಇಲ್ಲಿನ ವಿದ್ಯಾರ್ಥಿಗಳಿಗೆ ಟಾಸ್ಕ್. ಚೆನ್ನಾಗಿ ನೀರುಣಿಸಿ ಗಿಡ ಬೆಳೆದ್ರೆ ಇಲ್ಲಿನ ಮಕ್ಕಳಿಗೆ ಸಿಗುತ್ತೆ ಹೆಚ್ಚುವರಿ ಮಾರ್ಕ್ಸ್. ಇದೊಂದು ವಿಶ್ವಸಂಸ್ಥೆಯ ಶೈಕ್ಷಣಿಕ ಕಾರ್ಯಕ್ರಮ.
ರಾಜ್ಯ ಸರ್ಕಾರದಿಂದ ಪಿಯುಸಿ ತರಗತಿಗಳಿಗೆ ಹೊಸ ಅಂಕ ಮಾದರಿ ಜಾರಿಯಾಗಲಿದೆ. ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೂ ಇನ್ನು ಮುಂದೆ ಆಂತರಿಕ ಅಂಕ ನೀಡಲು ನಿರ್ಧಾರವಾಗಲಿದೆ.