millet

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್…

2 months ago
ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ  ಮತ್ತು ಮರೆತು ಹೋದ ಖಾದ್ಯಗಳ ಪಾಕ…

4 months ago
ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ

ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ

ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.  ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ…

5 months ago
ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು ಜೀವಸತ್ವಗಳನ್ನು ಹೀರುವ ಶಕ್ತಿಯನ್ನು ನಾಶಪಡಿಸಿ ಡಯಾಬಿಟಿಸ್, ಕ್ಯಾನ್ಸರ್ ನಂತಹ ಮಾರಕ ರೋಗಗಳು ಬಾಧಿಸುತ್ತಿವೆ…

5 months ago
ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌ ಮಾಡಿ ಮಾರಾಟ ಮಾಡುವ ಮೂಲಕ ಯಶಸ್ವಿಯಾದ ಕೃಷಿಕರು ಹಾಗೂ ಕೃಷಿಕ ಪರವಾದ ರೈತ…

5 months ago
ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

6 months ago
ಸಿರಿಧಾನ್ಯವನ್ನು ಬೆಳೆಯುವುದಕ್ಕೆ ಕೃಷಿ ಇಲಾಖೆ ಪ್ರೋತ್ಸಾಹ ನೀಡಬೇಕುಸಿರಿಧಾನ್ಯವನ್ನು ಬೆಳೆಯುವುದಕ್ಕೆ ಕೃಷಿ ಇಲಾಖೆ ಪ್ರೋತ್ಸಾಹ ನೀಡಬೇಕು

ಸಿರಿಧಾನ್ಯವನ್ನು ಬೆಳೆಯುವುದಕ್ಕೆ ಕೃಷಿ ಇಲಾಖೆ ಪ್ರೋತ್ಸಾಹ ನೀಡಬೇಕು

ಭಾರತ ಸರ್ಕಾರ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಿರುವುದರಿಂದಾಗಿ ಸಿರಿಧಾನ್ಯವನ್ನು ಬೆಳೆಯುವುದಕ್ಕೆ ಕೃಷಿ ಇಲಾಖೆ ಪ್ರೋತ್ಸಾಹ ನೀಡಬೇಕು ಎಂದು ಸರ್ಕಾರದ ವಿಶೇಷ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದರು.…

7 months ago
ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ ಪಡುವುದು ಸಹಜವೇ ಆಗಿದೆ. ಆದರೆ, ವಾಸ್ತವವನ್ನು ಅರಿತರೆ ಅದು ಸಾಧ್ಯವಿದೆ. ಮಿಲ್ಲೆಟ್ಸ್‌ ಬೆಳೆಯ…

11 months ago
ಸಿರಿಧಾನ್ಯಗಳಿಂದ ಸಿರಿವಂತನಾದ ಪ್ರಗತಿಪರ ರೈತ | ಸ್ವಂತ ಬ್ರಾಂಡ್ ಮೂಲಕ ಆಧುನಿಕ ಮಾರುಕಟ್ಟೆಗಳಿಗೆ ಸೆಡ್ಡು ಹೊಡೆದು ವ್ಯಾಪಾರ |ಸಿರಿಧಾನ್ಯಗಳಿಂದ ಸಿರಿವಂತನಾದ ಪ್ರಗತಿಪರ ರೈತ | ಸ್ವಂತ ಬ್ರಾಂಡ್ ಮೂಲಕ ಆಧುನಿಕ ಮಾರುಕಟ್ಟೆಗಳಿಗೆ ಸೆಡ್ಡು ಹೊಡೆದು ವ್ಯಾಪಾರ |

ಸಿರಿಧಾನ್ಯಗಳಿಂದ ಸಿರಿವಂತನಾದ ಪ್ರಗತಿಪರ ರೈತ | ಸ್ವಂತ ಬ್ರಾಂಡ್ ಮೂಲಕ ಆಧುನಿಕ ಮಾರುಕಟ್ಟೆಗಳಿಗೆ ಸೆಡ್ಡು ಹೊಡೆದು ವ್ಯಾಪಾರ |

ಇತ್ತೀಚಿನ ದಿನಗಳಲ್ಲಿ ಆರೋಗ್ಯದ(Health) ಮೇಲೆ ಕಾಳಜಿ(Care) ಜಾಸ್ತಿಯಾಗುತ್ತಿದೆ. ಮರಳಿ ಮಣ್ಣಿಗೆ ಅನ್ನುವ ಮಾತು ಹೆಚ್ಚು ಪ್ರಚಲಿತಕ್ಕೆ ಬರುತ್ತಿದೆ. ನಮ್ಮ ಹಿರಿಯರು ಅಂದು ಗಟ್ಟಿಮುಟ್ಟಾಗಿ ಬದುಕಿ ಬಾಳಲು ತಿಂದ…

1 year ago
ವಿಶೇಷ ತಳಿಯ ದೊಡ್ಡರಾಗಿಯ ಬೆಲೆ ಕುಸಿತ ಏಕೆ ? ರೈತರ ಸಶಕ್ತೀಕರಣ ಹೇಗೆ ? | ರೈತರು ಸೋತರೆ ಅದು ಜಿಲ್ಲೆಯ ಸೋಲು ಎಂದು ಎಚ್ಚರಿಸಿದ ವಿಜ್ಞಾನಿ |ವಿಶೇಷ ತಳಿಯ ದೊಡ್ಡರಾಗಿಯ ಬೆಲೆ ಕುಸಿತ ಏಕೆ ? ರೈತರ ಸಶಕ್ತೀಕರಣ ಹೇಗೆ ? | ರೈತರು ಸೋತರೆ ಅದು ಜಿಲ್ಲೆಯ ಸೋಲು ಎಂದು ಎಚ್ಚರಿಸಿದ ವಿಜ್ಞಾನಿ |

ವಿಶೇಷ ತಳಿಯ ದೊಡ್ಡರಾಗಿಯ ಬೆಲೆ ಕುಸಿತ ಏಕೆ ? ರೈತರ ಸಶಕ್ತೀಕರಣ ಹೇಗೆ ? | ರೈತರು ಸೋತರೆ ಅದು ಜಿಲ್ಲೆಯ ಸೋಲು ಎಂದು ಎಚ್ಚರಿಸಿದ ವಿಜ್ಞಾನಿ |

ಮಲೆ ಮಹದೇಶ್ವರಬೆಟ್ಟ(Male Mahadeshwara Hill) ವ್ಯಾಪ್ತಿಯ ಪಡಸಲನತ್ತ, ದೊಡ್ಡಾಣೆ ಗ್ರಾಮಗಳಲ್ಲಿ ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಕ ರಾ ರೈತ ಸಂಘದ ಸಹಕಾರದೊಂದಿಗೆ ಆಯೋಜಿಸಲಾಗಿದ್ದ 'ದೊಡ್ಡರಾಗಿ…

1 year ago