ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಮೊಗ್ರದಲ್ಲಿ ನಡೆಯುವ ಜಾತ್ರಾ ಉತ್ಸವದಲ್ಲಿ ಭೈರಜ್ಜಿ ದೈವದ ವಿಶೇಷ ಹರಿಕೆಗಳು ಮಹತ್ವ ಪಡೆದಿದೆ.
ಮೊಗ್ರದಲ್ಲಿ ಭಾನುವಾರ ಬೆಳಗ್ಗೆ ಶ್ರೀ ಭೈರಜ್ಜಿ ದೈವದ ನೇಮ ನಡೆಯಿತು.
ಮೊಗ್ರದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ.