ಚಳಿಗಾಲ ಆರಂಭವಾಗಿದೆ, ಬಿಸಿಲು ಹೆಚ್ಚಾಗುತ್ತಿದ್ದಂತೆಯೇ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಡೆಯೂ ಎಚ್ಚರಿಕೆ ಅಗತ್ಯ.
ಬೇಸಗೆಯ ಅವಧಿಯಲ್ಲಿ ಅಂದರೆ ನವೆಂಬರ್ ಬಳಿಕ ಮಂಗನ ಜ್ವರ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇವುಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ.
ತಾಳ್ಮೆ, ಸಂಯಮದ ಬಗ್ಗೆ ಹರೀಶ್ ಗಂಗಾಧರ್ ಅವರು ಬರೆದಿರುವ ಬರಹ..