monsoon in Kerala

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ ಹೊರಾಂಗಣಕ್ಕೆ ನೀರು ನುಗ್ಗಿದೆ. ಸದ್ಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನಲ್ಲಿ ತೆರಳಿ ಭಕ್ತರು…

3 weeks ago
ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.

3 weeks ago
ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಇದರ ಪರಿಣಾಮದಿಂದ…

4 weeks ago
ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರಕನ್ನಡ ಜಿಲ್ಲೆ,…

4 weeks ago
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |

ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |

ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಾದ…

4 weeks ago
ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ ಅದರ ನಂತರ ಆರಂಭವಾಗುತ್ತದೆ. ಈ ಬಾರಿ ಒಂದು ವಾರ ಮುಂಚಿತವಾಗಿ ಅಂಡಮಾನ್ ಪ್ರದೇಶದಲ್ಲಿ…

1 month ago
ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|

ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|

ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ಇದೀಗ ಬಿರುಸಿನಿಂದ ಸಾಗುತ್ತಿದೆ.

1 year ago