ಜುಲೈ 10ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.
ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ಇದೀಗ ಬಿರುಸಿನಿಂದ ಸಾಗುತ್ತಿದೆ.