ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 5 ರಿಂದ10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ…
ಭಾರತದ ವಿಶೇಷವಾದ ಅಣಬೆ ಪ್ರಬೇಧವೊಂದನ್ನು ಕೃಷಿಕ ಹರೀಶ ರೈ ದೇರ್ಲ ಅವರ ಸತತ ಪ್ರಯತ್ನದ ಫಲವಾಗಿ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ.
ಯುವಕ-ಯುವತಿಯರು ಹಳ್ಳಿ, ಕೃಷಿ ಬಿಟ್ಟು ಪಟ್ಟಣಕ್ಕೆ ಹೋಗುವುದು ಜಾಸ್ತಿ. ಏನೋ ಒಂಚೂರು ಸಂಪಾದನೆ ಮಾಡೋಣ ಅಂತ ಅಂದುಕೊಳ್ಳುತ್ತಾರೆ. ಉದ್ಯೋಗ ಎಂದರೆ ಪೇಟೆಯಲ್ಲಿಯೇ ಎಂದೂ ಅಂದುಕೊಳ್ಳುವವರೂ ಇದ್ದಾರೆ. ಆದರೆ…