Advertisement

Na.Karantha

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ ಆಶಯವು ಈಡೇರಿದಾಗ ಮನಸ್ಸಂತೋಷ. ಅವರವರ ಆಶಯದಂತೆ ಕಾಮಧೇನುವಾಗಿ ಒದಗಿ ಬಂದಿರುವ ವ್ಯಕ್ತಿ, ವ್ಯವಸ್ಥೆಗಳಲ್ಲಿ…

8 months ago

ಬದುಕು ಪುರಾಣ | ದಾನಕ್ಕೆ ಬಂದ ಮಾನ

ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ ಬಂಧವಿಲ್ಲ. ಕೀರ್ತಿಯ ಹಪಾಹಪಿಯಿಲ್ಲ. ಸ್ವ-ಪ್ರತಿಷ್ಠೆಯ ಗಂಧವಿಲ್ಲ. ಒಂದು ಊರಿನ  ಸಾಮಾಜಿಕ - ಧಾರ್ಮಿಕ…

9 months ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ ‘ಸತ್ಯಕ್ಕೆ ಸಾವಿಲ್ಲ’ ಎಂದು ತೋರಿದ ಮಹಾತ್ಮ. ಸತ್ಯವಂತರಿಗೆ ಆತ ಆದರ್ಶ. ಬಹುಶಃ ವರ್ತಮಾನದ…

10 months ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು ಎಚ್ಚರಗಳು  ಜಾಗೃತವಾಗುತ್ತವೆ. 

10 months ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ ಸಿಗದು. ಹಾಗಾಗಿ ಹಣವೇ ಮುಖ್ಯ, ಹಣವಿದ್ದರೆ ಏನು ಬೇಕಾದರೂ  ಮಾಡಬಹುದು ಎನ್ನುವುದು ಭ್ರಮೆ.

10 months ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ. ಕಚೇರಿಗಳಲ್ಲಿ ಒಂದೈದು ನಿಮಿಷ ಕುಳಿತಲ್ಲೇ ಮಾಡುವ ‘ಕೋಳಿ ನಿದ್ದೆ’ ಚೇತೋಹಾರಿ. ಆದರೆ ಅಸಹಜವಾದ…

1 year ago

ತಣ್ಣೀರನ್ನು ತಣಿಸಿ ಕುಡಿವ ಅಜಾತಶತ್ರು

ತಮ್ಮಂದಿರಿಗೆ ಅಣ್ಣನಾಗಿ, ಪ್ರಜೆಗಳಿಗೆ ರಾಜನಾಗಿ, ಧರ್ಮದ ಪ್ರತಿನಿಧಿಯಾಗಿ, ಪ್ರಾಮಾಣಿಕತೆಗೆ ಕನ್ನಡಿಯಾಗಿ, ಶುದ್ಧ ಚಾರಿತ್ರ್ಯವಂತನಾಗಿ, ಧಾರ್ಮಿಕಾನುಷ್ಠಾನವಂತನಾಗಿ ಮತ್ತು ಉತ್ತಮ ಮನುಷ್ಯನಾಗಿ ಬಾಳಲು  ಧರ್ಮರಾಯನ ಬದುಕು ತೆರೆದ ಪುಸ್ತಕ. 

1 year ago

ನಿದ್ರೆಗೆ ಜಾರಿದ ಶೈಕ್ಷಣಿಕ ಎಚ್ಚರ

ನಾನೀಗ ಟಿವಿ ನೋಡುತ್ತಿಲ್ಲ! ಆರೋಗ್ಯವಾಗಿದ್ದೇನೆ! ಸದ್ಯ ದಿನಪತ್ರಿಕೆಗಳನ್ನು ಓದುತ್ತೇನೆ. ಆ ಓದು ರದ್ದಾಗಲು ಹೆಚ್ಚು ದಿವಸ ಬೇಡ - ಈ ಮಾತುಗಳು ‘ನನ್ನನ್ನು ಸ್ಥಾಪಿಸಲು’ ಇರುವ ಟೂಲ್ಸ್…

7 years ago

‘ಹೇಗಿದೆ ವ್ಯಾಪಾರ…. ಜೀವನಕ್ಕೆ ಸಾಕಾಗ್ತದಾ’

2017 ದಶಂಬರದಲ್ಲಿ ಕಡಬದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು. ಅನಿರೀಕ್ಷಿತವಾಗಿ ಸಮ್ಮೇಳನದ ಅಧ್ಯಕ್ಷೀಯ ಗೌರವ ಪ್ರಾಪ್ತವಾಗಿತ್ತು. ಖುಷಿ ನೀಡಿದ ಕ್ಷಣಗಳು. ಅಧ್ಯಕ್ಷತೆ ಅಂದರೆ ಸಮ್ಮೇಳನಕ್ಕೆ…

7 years ago

‘ನಾನ್ಯಾಕೆ ಅಂದು ಆತ್ಮಹತ್ಯೆ ಮಾಡಿಕೊಂಡಿಲ್ಲ’!

ಅಂದು ಎಸ್.ಎಸ್.ಎಲ್.ಸಿ. ಫಲಿತಾಂಶ. ಗೋಡೆಯಲ್ಲಿ ರಿಸಲ್ಟಿನ ಉದ್ದ ಪಟ್ಟಿ ಅಂಟಿಸಿದ್ದರು. ಯಾರು ಪಾಸ್, ಫೇಲ್ ಎಂದು ಮುಖ ನೋಡಿಯೇ ಹೇಳಬಹುದಾಗಿತ್ತು. ‘ನಿನ್ನದು ಒಂದು ಸಬ್ಜೆಕ್ಟ್ ಹೋಗಿದೆ ಕಾಣ್ತದೆ’…

7 years ago